ಮಂಗಳೂರು: ನಾಯಕರ ಮೇಲೆ ಲಾಠಿ ಚಾರ್ಜ್; ಪಿಎಫ್ಐ-ಎಸ್ ಡಿಪಿಐ ಪ್ರತಿಭಟನೆ, 9 ಪೊಲೀಸರಿಗೆ ಗಾಯ, 3 ದಿನ ನಿಷೇಧಾಜ್ಞೆ ಜಾರಿ

ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರ ಮೇಲೆ ಉಪ್ಪಿನಂಗಡಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪಿಎಫ್ಐ-ಎಸ್ ಡಿಪಿಐ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ವೇಳೆ 9 ಪೊಲೀಸರಿಗೆ ಗಾಯಗಳಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com