ಸುದ್ದಿ
ಶಾಲಾ-ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕಾಗಿ ಹೋರಾಟ ಎಂದ ಸಿಎಂ ಬೊಮ್ಮಾಯಿ; ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಅಪಘಾತ, ಇಬ್ಬರ ಸಾವು
ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಾತ್ರವಲ್ಲದೆ ಪದವಿ ಹಂತದ ತರಗತಿಗಳಲ್ಲೂ ಕನ್ನಡವನ್ನು ಕಡ್ಡಾಯಗೊಳಿಸಲು ಕರ್ನಾಟಕ ಸರ್ಕಾರ ತನ್ನ ಹೋರಾಟವನ್ನು ಮುಂದುವರೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.