ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ ರಕ್ಷಣೆ: ಶಿವಮೊಗ್ಗ ರೈಲ್ವೇ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ರೈಲಿನಿಂದ ಇಳಿಯಲೆತ್ನಿಸಿದ ಮಹಿಳೆಯೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದಿದ್ದು ಪ್ರಾಣಾಪಾಯಕ್ಕೆ ಸಿಲುಕಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದ್ದು, ಸ್ಥಳದಲ್ಲಿದ್ದ ರೈಲ್ವೇ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದಾಗಿ ಮಹಿಳೆಯ ಪ್ರಾಣ ಉಳಿದಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com