ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚುವುದು ಕಷ್ಟ. ಜಾಗ್ರತೆಯಿಂದ ವಾಹನ ಚಲಾಯಿಸಲು ಸವಾರರಿಗೆ #ಬಿಬಿಎಂಪಿ ಮನವಿ!

ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಭೂಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ ಪ್ರವಾಹದಲ್ಲಿ ಸಿಲುಕಿರುವ ಕರ್ನಾಟಕದ ಜನರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿ ಸ್ಥಾಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com