ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರವಿ ಚೆನ್ನಣ್ಣನವರ್. ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್!

ಬೆಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಇಂದು ಎಬಿವಿಪಿ ಪ್ರತಿಭಟನೆ ನಡೆಸಿದ್ದರು. ಧರಣಿ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದು, ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com