ರಸ್ತೆ ವಿಭಜಕ ದಾಟಿ ಬಿಎಂಡಬ್ಲ್ಯೂ ಕಾರು ಢಿಕ್ಕಿ, ಮಹಿಳೆ ಗಂಭೀರ, 4 ವಾಹನಗಳು ಜಖಂ!!

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ದುಬಾರಿ ಬಿಎಂಡಬ್ಲ್ಯೂ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಮಹಿಳೆಗೆ ಅಪ್ಪಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com