ನ್ಯೂಯಾರ್ಕ್ ಸುರಂಗ ನಿಲ್ದಾಣದಲ್ಲಿ ಶೂಟೌಟ್; ಕನಿಷ್ಟ ಐವರಿಗೆ ಗುಂಡೇಟು

ಅಮೆರಿಕದ ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಸುರಂಗಮಾರ್ಗ ನಿಲ್ದಾಣದಲ್ಲಿ ಮಂಗಳವಾರ ಸಂಭವಿಸಿದ ಶೂಟೌಟ್ ನಲ್ಲಿ ಕನಿಷ್ಟ ಐವರಿಗೆ ಗುಂಡೇಟು ತಗುಲಿದ್ದು, ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com