ರಾಜ್ಯದಲ್ಲಿಯೇ ಪ್ರಥಮ; ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ಲೋಕಾರ್ಪಣೆ

ರಾಜ್ಯದಲ್ಲಿಯೇ ಪ್ರಥಮ ಎಂಬಂತೆ ತೇಲುವ ಸೇತುವೆಯನ್ನು ಮಲ್ಪೆ ಬೀಚ್‌ನಲ್ಲಿ ನಿರ್ಮಿಸಲಾಗಿದ್ದು, ಇಂದು ಲೋಕಾರ್ಪಣೆಯಾಗಿದೆ. ಉಡುಪಿ ಶಾಸಕ ಕೆ.ರಘುಪತಿ ಭಟ್ ಸೇತುವೆಯನ್ನು ಉದ್ಘಾಟಿಸಿದ್ದು, ತೇಲುವ ಸೇತುವೆಯ ಮೂಲಕ ಅಲೆಗಳ ಮೇಲೆ ನಡೆಯಲು ಸಾಧ್ಯವಾಗಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com