ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಹಿಮಾದಾಸ್ ಚಿರತೆ ವೇಗದ ಓಟದ ವಿಡಿಯೋ!

ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಅಂಡರ್ 20 ಕ್ರೀಡಾಕೂಟದ ಮಹಿಳೆಯರ 400 ಮೀಟರ್ ಓಟದಲ್ಲಿ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಹಿಮಾದಾಸ್ ಚಿರತೆ ವೇಗದ ಓಟದ ವಿಡಿಯೋ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com