ಕ್ರೀಡೆ
ಟಿ20 ವಿಶ್ವಕಪ್: ನಾಳೆ ಭಾರತ-ಪಾಕಿಸ್ತಾನ ಪಂದ್ಯ, ಗೆಲ್ಲೋರು ಯಾರು?
ಟಿ20 ವಿಶ್ವಕಪ್ ಟೂರ್ನಿಯ ಅಸಲಿ ಆಟ ಆರಂಭವಾಗಲಿದ್ದು ಸೂಪರ್ 12 ಪಂದ್ಯಗಳು ಆರಂಭವಾಗಿದ್ದು, ಈ ಟೂರ್ನಿಯ ಮೊದಲ ಹೈ ವೋಲ್ಟೇಜ್ ಪಂದ್ಯವೆಂದೇ ಕರೆಯಲಾಗುತ್ತಿರುವ ಭಾರತ-ಪಾಕಿಸ್ತಾನ ಪಂದ್ಯ ನಾಳೆ ಸಂಜೆ 7.30ಕ್ಕೆ ಆರಂಭವಾಗಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ