ಕ್ರೀಡೆ
T20 WorldCup: ಪಾಕಿಸ್ತಾನದ ವಿರುದ್ಧ ಸೋಲು: ಕೊಹ್ಲಿ ಪಡೆಯಲ್ಲಿ ಬದಲಾವಣೆ? ಇಶಾನ್ ಕಿಶನ್ ಗೆ ಸಿಗುತ್ತಾ ಚಾನ್ಸ್?
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸೋಲುವ ಮೂಲಕ ಭಾರತ ತಂಡ ಸಾಕಷ್ಟು ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಭಾರತ ತಂಡದ ಮುಂದಿನ ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ.