ಫೇಸ್ಬುಕ್ನ ಶೇ. 99ರಷ್ಟು ಷೇರುಗಳನ್ನು ದತ್ತಿ ಸಂಸ್ಥೆಗೆ ದಾನ ಮಾಡುವ ಮೂಲಕ ತೆರಿಗೆ ವಿನಾಯಿತಿ ಪಡೆಯಲು ಮುಂದಾಗಿದ್ದಾರೆ ಎಂಬ ಆರೋಪವನ್ನು ಜುಕರ್ಬರ್ಗ್ ಅಲ್ಲಗಳೆದಿದ್ದು, ದತ್ತಿ ಸಂಸ್ಥೆ ಸ್ಥಾಪಿಸುವ ಮೂಲಕ ನಾನು ಮತ್ತು ಪತ್ನಿ ಯಾವುದೇ ತೆರಿಗೆ ವಿನಾಯಿತಿ ಪಡೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.