ನೈಜಿರಿಯಾದಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟ: 100ಕ್ಕೂ ಅಧಿಕ ಮಂದಿ ಸಜೀವ ದಹನ

ಕೈಗಾರಿಕ ಪ್ರದೇಶದಲ್ಲಿ ಅನಿಲ ತುಂಬಿದ ಟ್ಯಾಂಕರ್ ಲಾರಿಯೊಂದು ಸ್ಪೋಟಗೊಂಡ ಪರಿಣಾಮ ಕ್ರಿಸ್ ಮಸ್ ಆಚರಣೆ ಖರೀದಿಗಾಗಿ ಕ್ಯೂನಲ್ಲಿ ನಿಂತಿದ್ದ 100 ಕ್ಕೂ
ಗ್ಯಾಸ್ ಟ್ಯಾಂಕರ್ ಸ್ಫೋಟ
ಗ್ಯಾಸ್ ಟ್ಯಾಂಕರ್ ಸ್ಫೋಟ
ಅಬುಜಾ(ನೈಜಿರಿಯಾ): ಕೈಗಾರಿಕ ಪ್ರದೇಶದಲ್ಲಿ ಅನಿಲ ತುಂಬಿದ ಟ್ಯಾಂಕರ್ ಲಾರಿಯೊಂದು ಸ್ಪೋಟಗೊಂಡ ಪರಿಣಾಮ ಕ್ರಿಸ್ ಮಸ್ ಆಚರಣೆ ಖರೀದಿಗಾಗಿ ಕ್ಯೂನಲ್ಲಿ ನಿಂತಿದ್ದ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ 11 ಗಂಟೆ ಸುಮಾರಿಗೆ ನೈಜೀರಿಯಾದ ನೆವಿ ನಡೆದಿದೆ.

ಜನ ಸಾಮಾನ್ಯರು ಸರತಿ ಸಾಲಿನಲ್ಲಿ ನಿಂತು ಅನಿಲ ತುಂಬಿಸಿಕೊಳ್ಳುವಾಗ ಅನಿಲ ಸೋರಿಕೆಯಿಂದ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ಗೊತ್ತಾಗಿದೆ. 

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com