ಅಫ್ಘನ್​ ನ ರಷ್ಯಾ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಪೋಟ, 12ಕ್ಕೂ ಹೆಚ್ಚು ಸಾವು

ಅಫ್ಘಾನಿಸ್ತಾನದಲ್ಲಿರುವ ರಷ್ಯಾ ರಾಯಭಾರಿ ಕಚೇರಿ ಬಳಿ ಬುಧವಾರ ಆತ್ಮಹುತಿ ಕಾರ್ ಬಾಂಬ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ ರಷ್ಯಾ ರಾಯಭಾರಿ ಕಚೇರಿ ಬಳಿ ಬುಧವಾರ ಆತ್ಮಹುತಿ ಕಾರ್ ಬಾಂಬ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಅಫ್ಘನ್ ರಾಜಧಾನಿ ಕಾಬೂಲ್​ನ ಪಾರ್ಲಿಮೆಂಟ್ ರಸ್ತೆಯಲ್ಲಿರುವ ರಷ್ಯಾ ರಾಯಭಾರಿ ಕಚೇರಿ ಬಳಿ ಆತ್ಮಾಹುತಿ ಬಾಂಬರ್ ಒಬ್ಬ ತನ್ನ ಕಾರನ್ನು ಸ್ಪೋಟಿಸಿಕೊಂಡಿದ್ದಾನೆ. 
ಪಾಕಿಸ್ತಾನದ ಬಚಾಖಾನ್ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಬಾಂಬ್ ದಾಳಿಯ ಬೆನ್ನಿಗೆ ಇದೀಗ ಆಫ್ಘಾನಿಸ್ತಾನದಲ್ಲೂ ಬಾಂಬ್ ಸದ್ದು ಮೊಳಗಿದೆ. ಆದರೆ ಈ ದಾಳಿಯ ಹೊಣೆಯನ್ನು ಇನ್ನೂ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com