ರಿಮೋಟ್ ಸೆನ್ಸಿಂಗ್ ಉಪಗ್ರಹ ಉಡಾವಣೆ ಮಾಡಿದ ಚೀನಾ

ಚೀನಾ ಯೊಗನ್-30 ಎಂಬ ರಿಮೋಟ್ ಸೆನ್ಸಿಂಗ್ (ದೂರ ಸಂವೇದಿ ಉಪಗ್ರಹ) ಉಪಗ್ರಹವನ್ನು ಉಡಾವಣೆ ಮಾಡಿದೆ.
ರಿಮೋಟ್ ಸೆನ್ಸಿಂಗ್ ಉಪಗ್ರಹ ಉಡಾವಣೆ ಮಾಡಿದ ಚೀನಾ
ರಿಮೋಟ್ ಸೆನ್ಸಿಂಗ್ ಉಪಗ್ರಹ ಉಡಾವಣೆ ಮಾಡಿದ ಚೀನಾ

ಬೀಜಿಂಗ್: ಚೀನಾ ಯೊಗನ್-30 ಎಂಬ ರಿಮೋಟ್ ಸೆನ್ಸಿಂಗ್ (ದೂರ ಸಂವೇದಿ ಉಪಗ್ರಹ) ಉಪಗ್ರಹವನ್ನು ಉಡಾವಣೆ ಮಾಡಿದೆ.

ಗೋಬಿ ಡೆಸರ್ಟ್ ನಲ್ಲಿರುವ ಉಪಗ್ರಹ ಉಡಾವಣಾ ಕೇಂದ್ರದಿಂದ ರಿಮೋಟ್ ಸೆನ್ಸಿಂಗ್ ಉಪಗ್ರಹವನ್ನು ಉಡಾವಣೆ ಮಾಡಲಾಗಿದ್ದು, ಸಂಶೋಧನೆ, ಭೂ ಸಮೀಕ್ಷೆ , ಬೆಳೆ ಇಳುವರಿ ಅಂದಾಜು ಹಾಗೂ  ವಿಪತ್ತು ನಿರ್ವಹಣೆಯಲ್ಲಿ ಈ ಉಪಗ್ರಹ ಸಹಕಾರಿಯಾಗಲಿದೆ.

ಯೋಗನ್-30 ನ್ನು ಮಾರ್ಚ್-2 ಡಿ ರಾಕೆಟ್ ಮೂಲಕ ಉಡಾವಣೆ ಮಾಡಲಾಗಿದ್ದು 2006 ರಲ್ಲಿ ಚೀನಾ ಯೋಗಾನ್ ಶ್ರೇಣಿಯ ಉಪಗ್ರಹವನ್ನು ಉಡಾವಣೆ ಮಾಡಲು ಪ್ರಾರಂಭಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com