ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಸ್ಥಾನಕ್ಕೆ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರಿಗೆ ತೀವ್ರ ಪೈಪೋಟಿ ನೀಡಿ ಫಲಿತಾಂಶ ಪ್ರಕಟವಾಗುವ ಕೆಲವೇ ಹೊತ್ತಿಗೆ ಮುಂಚೆ ಟ್ವೀಟ್ ಮಾಡಿದ್ದ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಹಿಲರಿ ಕ್ಲಿಂಟನ್ ತಮ್ಮ ಅಭಿಮಾನಿಗಳಿಗೆ, ತಮಗೆ ಬೆಂಬಲ ನೀಡಿದ ಪ್ರಜೆಗಳಿಗೆ ಧನ್ಯವಾದ ಹೇಳಿದ್ದಾರೆ.