ಭಾರತದೊಂದಿಗೆ ಹಿಂಬಾಗಿಲ ರಾಜತಾಂತ್ರಿಕ ಮಾತುಕತೆ ಇಲ್ಲ: ಪಾಕ್

ಭಾರತದೊಂದಿಗೆ ಹಿಂಬಾಗಿಲ ಮೂಲಕ ರಾಜತಾಂತ್ರಿಕ ಮಾತುಕತೆ ಇಲ್ಲ ಎಂದು ಪಾಕಿಸ್ತಾನ ಹೇಳಿದೆ.
ಭಾರತದೊಂದಿಗೆ ಹಿಂಬಾಗಿಲ ರಾಜತಾಂತ್ರಿಕ ಮಾತುಕತೆ ಇಲ್ಲ: ಪಾಕ್
ಭಾರತದೊಂದಿಗೆ ಹಿಂಬಾಗಿಲ ರಾಜತಾಂತ್ರಿಕ ಮಾತುಕತೆ ಇಲ್ಲ: ಪಾಕ್
Updated on: 

ಇಸ್ಲಾಮಾಬಾದ್: ಭಾರತದೊಂದಿಗೆ ಹಿಂಬಾಗಿಲ ಮೂಲಕ ರಾಜತಾಂತ್ರಿಕ ಮಾತುಕತೆ ಇಲ್ಲ ಎಂದು ಪಾಕಿಸ್ತಾನ ಹೇಳಿದೆ.

ಮಾತುಕತೆ ಹಾಗೂ ದ್ವಿಪಕ್ಷೀಯ ಸಂಬಂಧಗಳು ಉಭಯ ರಾಷ್ಟ್ರಗಳ ಇಚ್ಛೆಯಂತೆಯೇ ನಡೆಯುತ್ತಿದ್ದು, ಹಿಂಬಾಗಿಲ ಮೂಲಕ ರಾಜತಾಂತ್ರಿಕ ಮಾತುಕತೆ ನಡೆಸುವುದಿಲ್ಲ ಎಂದು ಪಾಕ್ ಪ್ರಧಾನಿ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ. ರೇಡಿಯೋ ಪಾಕಿಸ್ತಾನ್ ಗೆ ನೀಡಿರುವ ಸಂದರ್ಶನದಲ್ಲಿ ಸರ್ತಾಜ್ ಅಜೀಜ್ ಈ ಹೇಳಿಕೆ ನೀಡಿದ್ದು ಪಾಕಿಸ್ತಾನ, ಬ್ರಿಟನ್, ಅಮೆರಿಕ, ಯುರೋಪ್, ಮಧ್ಯಪ್ರಾಚ್ಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಹೊಂದಿದೆ. ಹಾಗೆಂದ ಮಾತ್ರಕ್ಕೆ ಅವುಗಳನ್ನು ಬಳಸಿಕೊಂಡು ಭಾರತದೊಂದಿಗೆ ಹಿಂಬಾಗಿಲ ಮೂಲಕ ರಾಜತಾಂತ್ರಿಕ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com