
ಬಾಗ್ದಾದ್: ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ(ಇಸಿಸ್) ಉಗ್ರ ಸಂಘಟನೆ ನಡೆಸಿದ ವಿವಿಧ ಉಗ್ರ ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ.
ಇರಾಕ್ ನಗರ ಕಿರ್ಕುಕ್ ನಲ್ಲಿ ಪೊಲೀಸ್ ಕಾಪೌಂಡ್ ಹಾಗೂ ಸರ್ಕಾರಿ ಕಟ್ಟಡಗಳನ್ನು ಗುರಿಯಾಗಿಟ್ಟುಕೊಂಡು ಇಸಿಸ್ ಉಗ್ರ ಸಂಘಟನೆ ನಡೆಸಿದ ಬಾಂಬ್ ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Advertisement