ಗಡಿ ಸಮರ್ಥಿಸಿಕೊಳ್ಳುವುದರ ಜೊತೆಗೆ ಇತರೆ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ನಮ್ಮಲ್ಲಿ ವ್ಯವಸ್ಥೆಯಿದೆ. ಆದರೆ, ವ್ಯವಸ್ಥೆಯಿದ್ದರೂ ಕಳೆದ 14 ವರ್ಷಗಳಿಂದ ನಮಗೆ ಸಮಸ್ಯೆ ಕುರಿತಂತೆ ಉತ್ತರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಗಡಿ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದು ಅತ್ಯಂತ ಪ್ರಮುಖವಾಗಿದೆ ಎಂದು ನಾವು ನಂಬಿದ್ದೇವೆ. ಏಕೆಂದರೆ, ಗಡಿ ವಿಚಾರ ಸ್ಥಳೀಯ ಶಾಂತಿ ಹಿತಾಸಕ್ತಿಗೆ ಸಂಬಂಧಿಸಿದ್ದಾಗಿದೆ ಎಂದು ತಿಳಿಸಿದ್ದಾರೆ.