ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರ ನಿರ್ಮೂಲನೆಗಾಗಿ ಅಮೆರಿಕ ಸೇನೆ 2014ರಿಂದ ವೈಮಾನಿಕ ದಾಳಿಗಳನ್ನು ನಡೆಸುತ್ತಿದೆ. ಆದರೆ ಅಮೆರಿಕ ದಾಳಿಯಿಂದಾಗಿ ಸಾಮಾನ್ಯ ಜನರು ಬಲಿಯಾಗುತ್ತಿದ್ದಾರೆ ಎಂದು ಸಿರಿಯಾ ವಿದೇಶಾಂಗ ಸಚಿವಾಲಯವು ವಿಶ್ವಸಂಸ್ಥೆಗೆ ಮನವಿ ಮಾಡಿ ಅಮೆರಿಕ ನೇತೃತ್ವದ ವೈಮಾನಿಕ ದಾಳಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿತ್ತು.