ವಿದೇಶ

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 20 ಸಾವು, 49 ಗಾಯ

ಇಲ್ಲಿನ ಪರಚಿನಾರ್ನಾ ಮಾರ್ಕೆಟ್ ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಸ್ಫೋಟದಲ್ಲಿ 20 ಮಂದಿ ಸಾವನ್ನಪ್ಪಿದ್ದು 49 ಮಂದಿಗೆ ಗಂಭೀರ ಗಾಯಗಳಾಗಿವೆ...

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: 20 ಸಾವು, 49 ಗಾಯ
ಬಾಂಬ್ ಸ್ಫೋಟ
Published On :

ಇಸ್ಲಾಮಾಬಾದ್: ಇಲ್ಲಿನ ಪರಚಿನಾರ್ನಾ ಮಾರ್ಕೆಟ್ ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಸ್ಫೋಟದಲ್ಲಿ 20 ಮಂದಿ ಸಾವನ್ನಪ್ಪಿದ್ದು 49 ಮಂದಿಗೆ ಗಂಭೀರ ಗಾಯಗಳಾಗಿವೆ.

ಮಾರುಕಟ್ಟೆ ಒಳಗಿನ ಈದ್ಗ ಬಜಾರ್ ನಲ್ಲಿ ಸಾರ್ವಜನಿಕರು ಖರೀದಿಯಲ್ಲಿ ತೊಡಗಿದ್ದಾಗ
ಬಾಂಬ್ ಸ್ಫೋಟ ನಡೆದಿದ್ದು ಸ್ಥಳದಲ್ಲೇ 20 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಸ್ಫೋಟದಲ್ಲಿ 49ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುರಾಮ್ ನಲ್ಲಿ ಹೆಚ್ಚಾಗಿ ಬುಡುಕಟ್ಟು ಜನರು ವಾಸವಾಗಿದ್ದು ಹಲವು ವರ್ಷಗಳಿಂದ ಇಲ್ಲಿ ಅಪಹರಣ, ದಾಳಿಗಳು ಸರ್ವೆಸಾಮಾನ್ಯವಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.