ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಪತ್ನಿ ಮೆಲಾನಿಯಾ ಜತೆ ಟ್ರಂಪ್ ಫಸ್ಟ್ ಡ್ಯಾನ್ಸ್

ಅಮೆರಿಕದ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಡೊನಾಲ್ಡ್ ಟ್ರಂಪ್ ಬಳಿಕ ಕಾರ್ಯಕ್ರಮವೊಂದರಲ್ಲಿ ಪತ್ನಿ ಮೆಲಾನಿಯಾ ಜತೆ ಡ್ಯಾನ್ಸ್ ಮಾಡಿದ್ದಾರೆ...
ಡೊನಾಲ್ಡ್ ಟ್ರಂಪ್, ಮೆಲಾನಿಯಾ
ಡೊನಾಲ್ಡ್ ಟ್ರಂಪ್, ಮೆಲಾನಿಯಾ
ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಡೊನಾಲ್ಡ್ ಟ್ರಂಪ್ ಬಳಿಕ ಕಾರ್ಯಕ್ರಮವೊಂದರಲ್ಲಿ ಪತ್ನಿ ಮೆಲಾನಿಯಾ ಜತೆ ಡ್ಯಾನ್ಸ್ ಮಾಡಿದ್ದಾರೆ. 
ಟ್ರಂಪ್ ಪದಗ್ರಹಣದ ಬಳಿಕ ವಾಷಿಂಗ್ಟನ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವೇದಿಕೆಗೆ ಆಗಮಿಸಿದ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮೊದಲ ಮಹಿಳೆ ಮೆನಾಲಿಯಾ ನೆರೆದಿದ್ದ ಸಾವಿರಾರು ಜನರ ಮುಂದೆ ಹೆಜ್ಜೆ ಹಾಕಿದರು. 
ಟ್ರಂಪ್ ರಂತೆ ಅಮೆರಿಕಾದ ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಪತ್ನಿ ಕರೇನ್ ಸಹ ವೇದಿಕೆ ಮೇಲೆ ಹೆಜ್ಜೆ ಹಾಕಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com