ಶ್ರೀಲಂಕಾದಲ್ಲಿ ಚೀನಾದ ಸರ್ಕಾರಿ ಸ್ವಾಮ್ಯದ ಮೆಗಾ ಕಂಟೇನರ್ ಟರ್ಮಿನಲ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಇದೇ ಕಾರಣಕ್ಕೆ ಚೀನಾ ತನ್ನ ಸಬ್ ಮೆರಿನ್ ಅನ್ನು ಶ್ರೀಲಂಕಾದ ಸಮುದ್ರ ಗಡಿಯಲ್ಲಿ ಲಂಗರು ಹಾಕಲು ಅನುಮತಿ ಕೋರಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಪ್ರವಾಸದಲ್ಲಿದ್ದ ಹಿನ್ನೆಲೆಯಲ್ಲಿ ಲಂಕಾ ಪ್ರಧಾನಿ ಅನುಮತಿ ನಿರಾಕರಿಸಿದ್ದರು. ಲಂಕಾ ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಈಗ ಚೀನಾ ಜಲಾಂತರ್ಗಾಮಿ ನೌಕೆಗಳು ಕರಾಚಿಯತ್ತ ತೆರಳಲಿವೆ ಎಂದು ವಿಶ್ಲೇಷಿಸಲಾಗುತಿತ್ದೆ.