ಪ್ರಸ್ತುತ ದಕ್ಷಿಣ ಏಷ್ಯಾ ಪ್ರವಾಸದಲ್ಲಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಜಪಾನ್ ಟೋಕಿಯೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ಸಾವಿಗೀಡಾದ ಕುಟುಂಬ ಸದಸ್ಯರೊಂದಿಗೆ ಅಮೆರಿಕ ಸರ್ಕಾರವಿದ್ದು, ಸಕಲ ನೆರವು ನೀಡುವುದಾಗಿ ಘೋಷಿಸಿದರು. ಅಂತೆಯೇ ಶಸ್ತ್ರಾಸ್ತ್ರ ನಿಯಂತ್ರಣಕ್ಕಾಗಿ ಅಮೆರಿಕ ಜನತೆಯ ಬೆಂಬಲ ಅಗತ್ಯ ಎಂದು ಹೇಳಿದರು. ಪವಿತ್ರ ಸ್ಥಳದಲ್ಲಿ ಶೂಟೌಟ್ ಆಗಿರುವುದು ನಿಜಕ್ಕೂ ದುರಂತ..ಅಂತೆಯೇ ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಟ್ರಂಪ್ ಹೇಳಿದ