ಈ ಪಾರಂಪರೆಯ ತಾಣಗಳ ವಿವರಿಸುವ ವಿಡಿಯೋಗೆ ದೇಶದ ನಾಗರಿಕತೆ, ಪರಂಪರೆ, ಸಂಸ್ಕೃತಿಯನ್ನು ತೋರಿಸುವ ಸುಂದರ ದೃಶ್ಯಗಳು ಎನ್ನುವ ಶೀರ್ಷಿಕೆಯನ್ನು ಹಾಕಿ ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವೀಟರ್ ಖಾತೆಯಲ್ಲಿ ವಿಡಿಯೊಂದನ್ನು ಅಪ್ಲೋಡ್ ಮಾಡಿದೆ. ಈ ವಿಡಿಯೋದಲ್ಲಿ ಆಫ್ಘಾನಿಸ್ತಾನದ ಪ್ರಸಿದ್ಧ ಹಜರ್ ಅಲಿ ಮಸೀದಿಯ ಫೋಟೋವನ್ನು ತೋರಿಸಿತ್ತು. ಈ ಫೋಟೋ ನೋಡಿದ ಜನರು ಪಾಕ್ ಸರ್ಕಾರದ ಎಡವಟ್ಟನ್ನು ತೋರಿಸಿದ ಕೂಡಲೇ ಈ ವಿಡಿಯೋ ಖಾತೆಯಿಂದ ಅಳಿಸಿ ಹಾಕಿದೆ.