ಈ .ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದು ಸೇರಿ ಅನೇಕ ದ್ವಿಪಕ್ಷೀಯ ಸಭೆಗಲಲ್ಲಿ ಪಾಲ್ಗೊಳ್ಳಲಿಕ್ಕಾಗಿ ಮೋದಿ ಐದು ದಿನಗಳ ವಿದೇಶ ಪ್ರವಾಸದಲ್ಲಿದ್ದಾರೆ. ಫಿನ್ ಲ್ಯಾಂಡ್, ನಾರ್ವೆ, ಡೆನ್ಮಾರ್ಕ್ ಮತ್ತು ಐಸ್ ಲ್ಯಾಂಡ್ ರಾಷ್ಟ್ರಗಳಿಗೆ ಭೇಟಿ ನೀಡಲಿರುವ ಮೋದಿ ಆಯಾ ರಾಷ್ಟ್ರಗಳ ಮುಖಂಡರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.