ಸಂಖ್ಯಾ ಸಿದ್ಧಾಂತ, ಅಂಕಗಣಿತ, ರೇಖಾಗಣಿತ, ಟೋಪೋಲೊಜಿ, ಆಟೋಮಾರ್ಫಿಕ್ ರೂಪಗಳು ಮತ್ತು ಎರ್ಗೊಡಿಕ್ ಸಿದ್ಧಾಂತಗಳ ಬಗ್ಗೆ ಉನ್ನತ ಮಟ್ಟದ ಸಂಶೋಧನೆ ಮಾಡಿರುವ ಅಕ್ಷಯ್ ಅವರಿಗೆ ಇದಾಗಲೇ ಓಸ್ಟ್ರೋಸ್ಕಿ ಪ್ರಶಸ್ತಿ, ಇನ್ಫೋಸಿಸ್ ಪ್ರಶಸ್ತಿ, ಸೇಲಂ ಪ್ರಶಸ್ತಿ, ರಾಮಾನುಜನ್ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರಗಳು ಲಭಿಸಿದೆ.