ವಾಷಿಂಗ್ ಟನ್: ಅಮೆರಿಕ ಮಾಜಿ ಅಧ್ಯಕ್ಷ ಜಾರ್ಜ್ ಹೆಚ್ ಡಬ್ಲ್ಯು ಬುಷ್ (94) ಡಿ.1 ರಂದು ನಿಧನರಾಗಿದ್ದಾರೆ. .ತಂದೆಯ ನಿಧನದ ಸುದ್ದಿಯನ್ನು ಅಮೆರಿಕ ಮಾಜಿ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ಘೋಷಿಸಿದ್ದು, ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. .1989-1993 ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಜಾರ್ಜ್ ಬುಷ್, ಅಮೆರಿಕ ಆರ್ಥಿಕತೆ ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ಕುಸಿದ ಕಾರಣದಿಂದಾಗಿ 2 ನೇ ಬಾರಿಗೆ ಆಯ್ಕೆಯಾಗಲು ಸಾಧ್ಯವಾಗಿರಲಿಲ್ಲ. .Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos