ನಿನ್ನೆ ಸಿಂಗಾಪುರದ ಸೆಂಟೋಸಾ ದ್ವೀಪದಲ್ಲಿರುವ ಕ್ಯಾಪೆಲ್ಲಾ ಹೋಟೆಲ್ನಲ್ಲಿ ನಿನ್ನೆ ನಡೆದ ಐತಿಹಾಸಿಕ ಭೇಟಿ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಭಯ ದೇಶಗಳ ನಡುವಿನ ಒಪ್ಪಂದಕ್ಕೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಖಂಡಿತಾ ಗೌರವ ನೀಡಲಿದ್ದು, ಅಣ್ವಸ್ತ್ರ ನಿಶ್ಯಸ್ತ್ರೀಕರಣದ ಕುರಿತ ತಮ್ಮ ಮಾತನ್ನು ಉಳಿಸಿಕೊಳ್ಳಲ್ಲಿದ್ದಾರೆ ಎಂದು ಹೇಳಿದರು.