ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನಿಗೆ ಬಂದಿಳಿದ ಪ್ರಧಾನಿ ಮೋದಿ

13ನೇ ಭಾರತ- ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನಿಗೆ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಟೂಕಿಯೋಗೆ ಬಂದಿಳಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಟೊಕಿಯೋ : 13ನೇ ಭಾರತ- ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನಿಗೆ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಟೂಕಿಯೋಗೆ ಬಂದಿಳಿದಿದ್ದಾರೆ.

ಉಭಯ ದೇಶಗಳ ನಡುವಣ  ಸದೃಢ ಕಾರ್ಯತಂತ್ರಗಳ ಕುರಿತಂತೆ ಶೃಂಗಸಭೆ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನಿನ ಪ್ರಧಾನಿ ನಡುವಣ ಮಾತುಕತೆ ನಡೆಯಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ  ವಕ್ತಾರ ರವೀಶ್ ಕುಮಾರ್  ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com