ಸಾಂದರ್ಭಿಕ ಚಿತ್ರ
ವಿದೇಶ
ಅಮೆರಿಕಾದ ಪಿಟ್ಸ್ ಬರ್ಗ್ ನಲ್ಲಿ ಶೂಟೌಟ್ : ನಾಲ್ವರು ಸಾವು, ಹಲವು ಮಂದಿಗೆ ಗಾಯ !
ಅಮೆರಿಕದ ಪಿಟ್ಸ್ ಬರ್ಗ್ ನಗರದ ಸಿನ್ ಗಾಗ್ ಬಳಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಶಂಕಿತನನ್ನು ಪೊಲೀಸರು ವಶಕ್ಕೆ ಪಡೆಕೊಂಡಿದ್ದಾರೆ.
ಪಿಟ್ಸ್ ಬರ್ಗ್ : ಅಮೆರಿಕದ ಪಿಟ್ಸ್ ಬರ್ಗ್ ನಗರದ ಸಿನ್ ಗಾಗ್ ಬಳಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಅಮೆರಿಕಾದಲ್ಲಿ ಪ್ರತಿವರ್ಷ ಗುಂಡಿನ ದಾಳಿಯಿಂದಾಗಿ 30 ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ನಡೆದ ಹೊಸ ಶೂಟೌಟ್ ಆಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ