5ನೇ ಬಾರಿಗೂ ನೀರವ್ ಮೋದಿ ಜಾಮೀನು ಅರ್ಜಿ ತಿರಸ್ಕೃತ

ಸರ್ಕಾರಿ ಒಡೆತನದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂ ಪಂಗನಾಮ ಹಾಕಿ ಸದ್ಯ ಲಂಡನ್ ಜೈಲಿನಲ್ಲಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತೆ ಹೊಸದಾಗಿ ಸಲ್ಲಿಸಿರುವ ಜಾಮೀನು ಮನವಿಯನ್ನು ಬ್ರಿಟನ್ ನ್ಯಾಯಾಲಯ ತಿರಸ್ಕರಿಸಿದೆ.
ನೀರವ್ ಮೋದಿ
ನೀರವ್ ಮೋದಿ
Updated on

ಲಂಡನ್: ಸರ್ಕಾರಿ ಒಡೆತನದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂ ಪಂಗನಾಮ ಹಾಕಿ ಸದ್ಯ ಲಂಡನ್ ಜೈಲಿನಲ್ಲಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತೆ ಹೊಸದಾಗಿ ಸಲ್ಲಿಸಿರುವ ಜಾಮೀನು ಮನವಿಯನ್ನು ಬ್ರಿಟನ್ ನ್ಯಾಯಾಲಯ ತಿರಸ್ಕರಿಸಿದೆ.

ಐದನೇ ಬಾರಿಗೆ ನೀರವ್ ಮೋದಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು ಈ ಬಾರಿಯೂ ನೀರವ್ ಗೆ ಹಿನ್ನಡೆಯಾಗಿದೆ.

ಈ ವರ್ಷ ಮಾರ್ಚ್ 19 ರಂದು ಭಾರತ ಸರ್ಕಾರದ ಆರೋಪದ ಹಿನ್ನೆಲೆಯಲ್ಲಿ ಸ್ಕಾಟ್ಲೆಂಡ್ ಯಾರ್ಡ್ವಾರಂಟ್ ಹಿನ್ನೆಲೆಯನ್ನಿಟ್ಟು ನೀರವ್ ಮೋದಿಯವರನ್ನು ಬಂಧಿಸಲಾಗಿತ್ತು. ಅಂದಿನಿಂದ ನೀರವ್ ಮೋದಿ ವಾಂಡ್ಸ್ ವರ್ಥ್ ಜೈಲಿನಲ್ಲಿ ದಿನಕಳೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com