ವಿದೇಶ

ಭರ್ಜರಿ ಬೇಟೆ: 89 ತಾಲಿಬಾನ್ ಉಗ್ರರನ್ನು ಹತ್ಯೆಗೈದ ಯೋಧರು!

ತಾಲಿಬಾನ್ ಉಗ್ರರ ವಿರುದ್ಧ ನಡೆದ 24 ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ಬರೋಬ್ಬರಿ 89 ತಾಲಿಬಾನ್ ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.

ಭರ್ಜರಿ ಬೇಟೆ: 89 ತಾಲಿಬಾನ್ ಉಗ್ರರನ್ನು ಹತ್ಯೆಗೈದ ಯೋಧರು!
ತಾಲಿಬಾನ್ ಉಗ್ರರು
Published On :

ತಹಾರ್(ಅಫ್ಗಾನಿಸ್ತಾನ್): ತಾಲಿಬಾನ್ ಉಗ್ರರ ವಿರುದ್ಧ ನಡೆದ 24 ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ಬರೋಬ್ಬರಿ 89 ತಾಲಿಬಾನ್ ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.

ಅಫ್ಗಾನಿಸ್ತಾನದ ತಹಾರ್ ನಲ್ಲಿ ಆಫ್ಗಾನ್ ಯೋಧರು ತಾಲಿಬಾನ್ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದರು. 24 ಗಂಟೆ ನಿರಂತರ ಕಾರ್ಯಾಚರಣೆಯಲ್ಲಿ 89 ಉಗ್ರರನ್ನು ಹತ್ಯೆ ಮಾಡಲಾಗಿದ್ದು ಇದೇ ವೇಳೆ 60ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. 

ತಾಲಿಬಾನ್ ಉಗ್ರ ಸಂಘಟನೆ ವಿರುದ್ಧ ಆಫ್ಗಾನ್ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದು ನಿನ್ನೆ ನಡೆದ ಕಾರ್ಯಾಚರಣೆ ವೇಳೆ 89 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರ ರೊಹುಲ್ಲಾ ಅಹ್ಮದ್ ಝೈ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.