ವಿದೇಶ

5 ವರ್ಷಗಳಲ್ಲಿ ಜಗತ್ತಿನಾದ್ಯಂತ ಭಾರತದ ಗೌರವ ಹೆಚ್ಚಿದೆ: ಅಮೆರಿಕದಿಂದ ವಾಪಸ್ಸಾದ ಪ್ರಧಾನಿ ಮೋದಿ 

ಒಂದು ವಾರಗಳ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ವಾಪಸ್ಸಾಗಿದ್ದಾರೆ.

5 ವರ್ಷಗಳಲ್ಲಿ ಜಗತ್ತಿನಾದ್ಯಂತ ಭಾರತದ ಗೌರವ ಹೆಚ್ಚಿದೆ: ಅಮೆರಿಕದಿಂದ ವಾಪಸ್ಸಾದ ಪ್ರಧಾನಿ ಮೋದಿ 
5 ವರ್ಷಗಳಲ್ಲಿ ಜಗತ್ತಿನಾದ್ಯಂತ ಭಾರತದ ಗೌರವ ಹೆಚ್ಚಿದೆ: ಅಮೆರಿಕದಿಂದ ವಾಪಸ್ಸಾದ ಪ್ರಧಾನಿ ಮೋದಿ
Published On :

ನವದೆಹಲಿ: ಒಂದು ವಾರಗಳ ಅಮೆರಿಕ ಪ್ರವಾಸ ಮುಕ್ತಾಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ವಾಪಸ್ಸಾಗಿದ್ದಾರೆ.

ಭಾರತಕ್ಕೆ ಆಗಮಿಸುತ್ತಿದ್ದಂತೆಯೇ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ 5 ವರ್ಷಗಳಲ್ಲಿ ಜಗತ್ತಿನಾದ್ಯಂತ ಭಾರತದ ಗೌರವ ಹೆಚ್ಚಿದೆ ಎಂದು ಹೇಳಿದ್ದಾರೆ. 

5 ವರ್ಷಗಳಲ್ಲಿ ನಾನು ಬಹುದೊಡ್ಡ ಬದಲಾವಣೆಯನ್ನು ನೋಡಿದ್ದೇನೆ, ಭಾರತದೆಡೆಗಿನ ಗೌರವ ಹಾಗೂ ಉತ್ಸಾಹ ಹೆಚ್ಚಾಗಿದೆ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.