ಜಮ್ಮು-ಕಾಶ್ಮೀರದಲ್ಲಿ ಕರ್ಫ್ಯೂ ನಾಜಿ ಮನಸ್ಥಿಯನ್ನು ತೋರುತ್ತದೆ: ಪಾಕ್ ಪ್ರಧಾನಿ ಇಮ್ರಾನ್ ಖಾನ್

ಜಮ್ಮು-ಕಾಶ್ಮೀರದಲ್ಲಿ ಕರ್ಫ್ಯೂ ನಾಜಿ ಮನಸ್ಥಿಯನ್ನು ತೋರುತ್ತದೆ: ಪಾಕ್ ಪ್ರಧಾನಿ ಇಮ್ರಾನ್ ಖಾನ್

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿರುವುದು ಪಾಕಿಸ್ತಾನದ ನಿದ್ದೆಗೆಡಿಸಿದೆ. ಹತಾಶಗೊಂಡಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಭಾರತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿರುವುದು ಪಾಕಿಸ್ತಾನದ ನಿದ್ದೆಗೆಡಿಸಿದೆ. ಹತಾಶಗೊಂಡಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಭಾರತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಾಶ್ಮೀರದಲ್ಲಿ ಜನಾಂಗೀಯ ಬದಲಾವಣೆ ಮಾಡುವ ಮೂಲಕ ಭಾರತ ಜನಸಂಖ್ಯೆಯನ್ನು ಬದಲಾವಣೆ ಮಾಡಲು ಭಾರತ ಯತ್ನಿಸುತ್ತಿದೆ ಎಂದು ಇಮ್ರಾನ್ ಖಾನ್ ಆರೋಪ ಮಾಡಿದ್ದಾರೆ.  ಆಕ್ರಮಿತ ಕಾಶ್ಮೀರದಲ್ಲಿ ಕರ್ಫ್ಯೂ ವಿಧಿಸಿರುವುದು, ನಿಷೇಧ ವಿಧಿಸಿರುವುದು ನಾಜಿ ಮನಸ್ಥಿತಿಯ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಣತಿಯ ಮೇರೆಗೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com