ಈಜಿಪ್ಟ್: 16 ಭಾರತೀಯರು ಪ್ರಯಾಣಿಸುತ್ತಿದ್ದ ಬಸ್ ಭೀಕರ ಅಪಘಾತ, 22 ಮಂದಿ ದುರ್ಮರಣ

ಈಜಿಪ್ಟ್ ನ ಐನ್ ಸೊಖ್ನಾ ಬಳಿ 16 ಭಾರತೀಯರು ಸೇರಿ ಹಲವು ಪ್ರಯಾಣಿಕರಿದ್ದ ಬಸ್ ಮತ್ತು ಟ್ರಕ್ ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 22 ಮಂದಿ ದಾರುಣ ಸಾವನ್ನಪ್ಪಿದ್ದಾರೆ.
ಅಪಘಾತಕ್ಕೀಡಾಗಿರುವ ಬಸ್
ಅಪಘಾತಕ್ಕೀಡಾಗಿರುವ ಬಸ್

ಕೈರೋ(ಈಜಿಪ್ಟ್): ಈಜಿಪ್ಟ್ ನ ಐನ್ ಸೊಖ್ನಾ ಬಳಿ 16 ಭಾರತೀಯರು ಸೇರಿ ಹಲವು ಪ್ರಯಾಣಿಕರಿದ್ದ ಬಸ್ ಮತ್ತು ಟ್ರಕ್ ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 22 ಮಂದಿ ದಾರುಣ ಸಾವನ್ನಪ್ಪಿದ್ದಾರೆ. 

16 ಭಾರತೀಯರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು ಈ ಪೈಕಿ ಓರ್ವ ಭಾರತೀಯ ಮೃತಪಟ್ಟಿದ್ದಾರೆ ಎಂದು ಈಜಿಪ್ಟ್ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. 

ಇನ್ನು ಅಪಘಾತದಲ್ಲಿ 22 ಮಂದಿ ಮೃತಪಟ್ಟಿದ್ದರೆ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com