ಗಡಿ ಗೋಡೆ ನಿರ್ಮಿಸಲು ರಾಷ್ಟ್ರೀಯ ತುರ್ತನ್ನು ಘೋಷಿಸಿದ ಡೊನಾಲ್ಡ್ ಟ್ರಂಪ್

ಅಮೆರಿಕ ಮೆಕ್ಸಿಕೋ ಗಡಿ ಉದ್ದಕ್ಕೂ ಗೋಡೆ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆ.16 ರಂದು ರಾಷ್ಟ್ರೀಯ ತುರ್ತನ್ನು ಘೋಷಿಸಿದ್ದಾರೆ.

ಗೋಡೆ ನಿರ್ಮಿಸುವುದಕ್ಕೆ ಮಂಡಿಸಿದ್ದ ಅಂದಾಜು ವೆಚ್ಚಕ್ಕಿಂತ ಕಡಿಮೆ ಅನುಮೋದನೆ ನೀಡಿದ್ದ ಅಮೆರಿಕಾ ಕಾಂಗ್ರೆಸ್ ನ್ನು ಮೀರಿ ಹಣ ಖರ್ಚು ಮಾಡುವುದಾಗಿ ಡೊನಾಲ್ಡ್ ಟ್ರಂಪ್ ಇದೇ ವೇಳೆ ಘೋಷಿಸಿದ್ದಾರೆ. ಡೊನಾಲ್ಡ್ ಟ್ರಂಪ್ ನಿರ್ಧಾರಕ್ಕೆ  ತೀವ್ರ ವಿರೋಧ ವ್ಯಕ್ತವಾಗಿದ್ದು ಮತ್ತೊಂದು ಸುತ್ತಿನ ಕಾನೂನು ಹೋರಾಟ ನಡೆಯುವ ಸಾಧ್ಯತೆಗಳಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com