ನ್ಯೂಯಾರ್ಕ್ ನಲ್ಲಿ ಶೂಟೌಟ್: ಗುಂಡಿಕ್ಕಿ ನಾಲ್ವರ ಹತ್ಯೆ- ವರದಿಗಳು

ಅಮೆರಿಕಾದ ನ್ಯೂಯಾರ್ಕ್ ನಲ್ಲಿ ಶೂಟೌಟ್ ನಡೆದಿದೆ. ಖಾಸಗಿ ಸಾಮಾಜಿಕ ಕ್ಲಬ್ ವೊಂದರಲ್ಲಿ ನಡೆದ ಶೂಟೌಟ್ ನಲ್ಲಿ ನಾಲ್ವರು ಹತ್ಯೆಯಾಗಿದ್ದಾರೆ ಎಂದು ಅಮೆರಿಕಾದ ಮಾಧ್ಯಮಗಳು ವರದಿ ಮಾಡಿವೆ.
ಸಾಂದರ್ಭಿಕ ಚಿತ್ರಗಳು
ಸಾಂದರ್ಭಿಕ ಚಿತ್ರಗಳು

ನ್ಯೂಯಾರ್ಕ್:  ಅಮೆರಿಕಾದ ನ್ಯೂಯಾರ್ಕ್ ನಲ್ಲಿ ಶೂಟೌಟ್ ನಡೆದಿದೆ. ಖಾಸಗಿ ಸಾಮಾಜಿಕ ಕ್ಲಬ್ ವೊಂದರಲ್ಲಿ ನಡೆದ ಶೂಟೌಟ್ ನಲ್ಲಿ ನಾಲ್ವರು ಹತ್ಯೆಯಾಗಿದ್ದಾರೆ ಎಂದು ಅಮೆರಿಕಾದ ಮಾಧ್ಯಮಗಳು ವರದಿ ಮಾಡಿವೆ.

ನ್ಯೂಯಾರ್ಕ್ ನ ಬ್ರೂಕ್ಲಿನ್ ಬರೋದಲ್ಲಿ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅನೇಕ ಜನರು ಗಾಯಗೊಂಡಿದ್ದಾರೆ ಎಂದು  ಎನ್ ಬಿಸಿ ಮತ್ತಿತರ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ

ಶೂಟೌಟ್ ನಿಂದ ಗಾಯಗೊಂಡು ಸಾವು- ಬದುಕಿನ ನಡುವೆ ಹೋರಾಡುತ್ತಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಂತಕನ ಗುರುತು ಇನ್ನೂ ಪತ್ತೆ ಆಗಿಲ್ಲ. ಮತ್ತಷ್ಟು ಮಾಹಿತಿ ತಿಳಿದುಬರಬೇಕಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com