ಶುಕ್ರವಾರದ ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಬಾಂಬ್ ಬ್ಲಾಸ್ಟ್: 28 ಮಂದಿ ಸಾವು

ಶುಕ್ರವಾರದ ಪ್ರಾರ್ಥನೆ ವೇಳೆ ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿಯಲ್ಲಿ ಸುಮಾರು 28 ಮಂದಿ ಸಾವನ್ನಪ್ಪಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಜಲಾಲಾಬಾದ್: ಶುಕ್ರವಾರದ ಪ್ರಾರ್ಥನೆ ವೇಳೆ ಭಯೋತ್ಪಾದಕರು ನಡೆಸಿದ ಬಾಂಬ್ ದಾಳಿಯಲ್ಲಿ ಸುಮಾರು 28 ಮಂದಿ ಸಾವನ್ನಪ್ಪಿದ್ದಾರೆ. 

ಆಫ್ಗಾನಿಸ್ತಾನದ ಜಲಾಲಾಬಾದ್ ನ ಈ ಬಾಂಬ್ ದಾಳಿ ನಡೆದಿದೆ. ಹಸ್ಕ ಮಿನಾ ಜಿಲ್ಲೆಯಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ಬಾಂಬ್ ದಾಳಿ ನಡೆದಿದ್ದು 55ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. 

ಆತ್ಮಾಹುತಿ ದಾಳಿಯನ್ನು ಖಂಡಿಸಿರುವ ವಕ್ತಾರ ಅಥಾಹುಲ್ಲಾ ಕೊಗ್ಯಾನಿ ಅವರು ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com