ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ದಾಳಿ: ಪಾಕಿಸ್ತಾನ ಹೇಳಿದ್ದೇನು ಗೊತ್ತೇ?

ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ನುಗ್ಗಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. 
ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ದಾಳಿ: ಪಾಕಿಸ್ತಾನ ಹೇಳಿದ್ದೇನು ಗೊತ್ತೇ?
ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ದಾಳಿ: ಪಾಕಿಸ್ತಾನ ಹೇಳಿದ್ದೇನು ಗೊತ್ತೇ?

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಭಾರತೀಯ ಸೇನೆ ನುಗ್ಗಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. 

ಭಾರತೀಯ ಸೇನೆ ದಾಳಿ ನಡೆಸಿ ಪಾಕಿಸ್ತಾನದ ಸೈನಿಕ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ಮೇಜರ್ ಜನರಲ್ ಅಸೀಫ್ ಗಫೂರ್ ಟ್ವೀಟ್ ಮಾಡಿದ್ದಾರೆ. 

ಭಾರತೀಯ ಸೇನೆಯಿಂದ ಸಿಎಫ್ ವಿ ಗಳ ಶಾಕೋಟ್, ನೌಶೆರಿ ಸೆಕ್ಟರ್ ಗಳಲ್ಲಿ ಅಪ್ರಚೋದಿತ ದಾಳಿ ನಡೆದಿದೆ. ಇದರಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com