ಪಾಕ್‌ ಆಕ್ರಮಿತ ಕಾಶ್ಮೀರದ ಮಿರ್‌ಪುರದಲ್ಲಿ ಭೂಕಂಪ: 19 ಸಾವು, 300ಕ್ಕೂ ಹೆಚ್ಚು ಮಂದಿ ಗಾಯ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ(ಪಿಒಕೆ) ಮತ್ತು ಭಾರತದ ಕೆಲವು ಭಾಗಗಳಲ್ಲಿ ಮಂಗಳವಾರ ಸಂಜೆ ರಿಕ್ಟರ್ ಮಾಪಕದಲ್ಲಿ 5.8ರಷ್ಟಿರುವ ಭೂಕಂಪನವಾಗಿದ್ದು, 19 ಜನ ಸಾವನ್ನಪ್ಪಿದ್ದಾರೆ.
ಭೂಮಿ ಪಾಳು ಬಿಟ್ಟಿರುವ ಚಿತ್ರ
ಭೂಮಿ ಪಾಳು ಬಿಟ್ಟಿರುವ ಚಿತ್ರ

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ(ಪಿಒಕೆ) ಮತ್ತು ಭಾರತದ ಕೆಲವು ಭಾಗಗಳಲ್ಲಿ ಮಂಗಳವಾರ ಸಂಜೆ ರಿಕ್ಟರ್ ಮಾಪಕದಲ್ಲಿ 5.8ರಷ್ಟಿರುವ ಭೂಕಂಪನವಾಗಿದ್ದು, 19 ಜನ ಸಾವನ್ನಪ್ಪಿದ್ದಾರೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, 5.8-ತೀವ್ರತೆಯ ಕಂಪನವು 10 ಕಿ.ಮೀ ಆಳದಲ್ಲಿ ಅಪ್ಪಳಿಸಿದ್ದು, ಇದರ ಕೇಂದ್ರಬಿಂದುವು ಪಿಒಕೆಯ ಮಿರ್‌ಪುರದ ಆಗ್ನೇಯಕ್ಕೆ ಒಂದು ಕಿ.ಮೀ ದೂರದಲ್ಲಿದೆ. ಇನ್ನು ಭೂಕಂಪನದಲ್ಲಿ 300ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com