ವಿದೇಶ

ಅಮೆರಿಕ: 16 ಮಿಲಿಯನ್ ದಾಟಿದ ಕೊರೋನ ಪೀಡಿತರ ಸಂಖ್ಯೆ

ಅಮೆರಿಕದಲ್ಲಿ ಕೊರೋನ ಪೀಡಿತರ ಸಂಖ್ಯೆ ಒಂದು ಕೋಟಿ 60 ಲಕ್ಷದಾಟಿದೆ.

ಅಮೆರಿಕ: 16 ಮಿಲಿಯನ್ ದಾಟಿದ ಕೊರೋನ ಪೀಡಿತರ ಸಂಖ್ಯೆ
ಸಂಗ್ರಹ ಚಿತ್ರ
Published On :

ವಾಷಿಂಗ್ಟನ್: ಅಮೆರಿಕದಲ್ಲಿ ಕೊರೋನ ಪೀಡಿತರ ಸಂಖ್ಯೆ ಒಂದು ಕೋಟಿ 60 ಲಕ್ಷದಾಟಿದೆ .

ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಕೊರೊನಾವೈರಸ್ ಸಂಪನ್ಮೂಲ ಕೇಂದ್ರದ ಇತ್ತೀಚಿನ ಮಾಹಿತಿಯ ಪ್ರಕಾರ, ದೇಶದಲ್ಲಿ ಕೊರೋನ ಪೀಡಿತರ 16 ಮಿಲಿಯನ್ ಮೀರಿದೆ, ಆದರೆ ಸಾವಿನ ಸಂಖ್ಯೆ 2 ಲಕ್ಷದ 97, 000 ಕ್ಕಿಂತಲೂ ಹೆಚ್ಚಿದೆ ಎಂದು ಹೇಳಿದೆ.

ಶನಿವಾರ ಹೊಸದಾಗಿ 16,014,839 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ, ಈವರೆಗೆ 6,135,314 ಜನರು ಕೊರೋನದಿಂದ ಚೇತರಿಸಿಕೊಂಡಿದ್ದಾರೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಹೊಸ ಅಂಕಿ ಅಂಶಗಳು ತಿಳಿಸಿವೆ. ಅಮೆರಿಕ ಜಗತ್ತಿನಲ್ಲಿ ಅತಿ ಹೆಚ್ಚು ಕರೋನ ಪ್ರಕರಣಗಳನ್ನು ಹೊಂದಿದ ದೇಶವಾಗಿದ್ದು ಜೊತೆಗೆ ವಿಶ್ವದ ಎಲ್ಲ ದೇಶಗಳಿಗಿಂತಲೂ ಹೆಚ್ಚು ಸಾವು-ನೋವು ಕಂಡ ದೇಶವಾಗಿದೆ .

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.