ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಗೆ ಕೊರೋನಾ ಸೋಂಕು!

ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಸೂದ್ ಖುರೇಷಿ ಕೊರೋನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ.
ಷಾ ಮಹಮ್ಮದ್ ಖುರೇಷಿ
ಷಾ ಮಹಮ್ಮದ್ ಖುರೇಷಿ
Updated on

ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಸೂದ್ ಖುರೇಷಿ ಕೊರೋನಾವೈರಸ್ ಸೋಂಕಿಗೆ ತುತ್ತಾಗಿದ್ದಾರೆ.

"ನನಗೆ ಕೋವಿಡ್ ಪರೀಕ್ಷೆ ನಡೆಸಿದ್ದು ಧನಾತ್ಮಕ ವರದಿ ಬಂದಿದೆ" ಎಂದು ಖುರೇಷಿ ಹೇಳಿದ್ದಾರೆ.

"ಈ ಮಧ್ಯಾಹ್ನ ನನಗೆ ಸ್ವಲ್ಪ ಜ್ವರ ಬಂತು ಮತ್ತು ತಕ್ಷಣ ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ.  ನಾನು ಈಗ ಕೋವಿಡ್ -19 ಧನಾತ್ಮಕ ವರದಿ ಪಡೆದಿದ್ದೇನೆ. " ಖುರೇಷಿ ಟ್ವೀಟ್ ಮಾಡಿದ್ದಾರೆ.

"ನಾನು ಸಾಕಷ್ಟು ಗಟ್ಟಿಯಾಗಿದ್ದೇನೆ ಎಂದು ಭಾವಿಸುತ್ತೇನೆ. ನಾನು ಮನೆಯಿಂದಲೇ ನನ್ನ ಕರ್ತವ್ಯಗಳನ್ನು ಮುಂದುವರಿಸುತ್ತೇನೆ. ದಯವಿಟ್ಟು  ನನಗಾಗಿ ನಿಮ್ಮ ಪ್ರಾರ್ಥನೆ ಇರಲಿ" ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com