ಕೊರೋನಾ ವೈರಸ್‌ನಿಂದ ತಪ್ಪಿಸಿಕೊಳ್ಳಲು ಇಲ್ಲಿದೆ ಮಾಸ್ಟರ್ ಪ್ಲಾನ್, ವಿಡಿಯೋ ವೈರಲ್!

ಮಹಾಮಾರಿ ಕೊರೋನಾ ವೈರಸ್ ನಿಂದ ತಪ್ಪಿಸಿಕೊಳ್ಳಲು ಜಗತ್ತಿನ ದಿಗ್ಗಜ ನಾಯಕರೇ 'ನಮಸ್ತೆ' ಮಾಡಲು ಮುಂದಾಗುತ್ತಿದ್ದಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಕೊರೋನಾ ವೈರಸ್ ಸೋಂಕಿನಿಂದ ದೂರವಿರಬೇಕಾದರೆ 6 ಅಡಿ ದೂರ ಇರಬೇಕು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ನಿಂದ ತಪ್ಪಿಸಿಕೊಳ್ಳಲು ಜಗತ್ತಿನ ದಿಗ್ಗಜ ನಾಯಕರೇ 'ನಮಸ್ತೆ' ಮಾಡಲು ಮುಂದಾಗುತ್ತಿದ್ದಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಕೊರೋನಾ ವೈರಸ್ ಸೋಂಕಿನಿಂದ ದೂರವಿರಬೇಕಾದರೆ 6 ಅಡಿ ದೂರ ಇರಬೇಕು ಎಂಬ ವೈದ್ಯರ ಸಲಹೆ ಹಿನ್ನೆಲೆಯಲ್ಲಿ ವಿಶಿಷ್ಠ ಪ್ರಯತ್ನವೊಂದನ್ನು ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. 

ಚೀನಾ ಬಳಿಕ ಇಟಲಿಯಲ್ಲಿ ಅತೀ ಹೆಚ್ಚು ಜನರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಇದರಿಂದ ಮುಂಜಾಗೃತ ಕ್ರಮವಾಗಿ ಇಟಲಿಯ ವ್ಯಕ್ತಿಯೊರ್ವ ವೃತ್ತಾಕಾರದ ತಡೆಗೋಡೆಯನ್ನು ತೊಟ್ಟು ಕೊಂಡು ರೋಮನ್ ನ ಮಾರುಕಟ್ಟೆಯಲ್ಲಿ ನಡೆದಿದ್ದಾನೆ

ಜನರಿಂದ ಅಂತರವನ್ನು ಕಾಯ್ದುಕೊಳ್ಳುವ ಸಲುವಾಗಿ ವ್ಯಕ್ತಿ ಈ ರೀತಿ ಉಪಾಯ ಮಾಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com