ಅಮೇರಿಕಾದಲ್ಲಿ 13,000ಕ್ಕೂ ಮೀರಿದ ಸೋಂಕಿನ ಪ್ರಕರಣ: 200ಕ್ಕೇರಿದ ಸಾವಿನ ಸಂಖ್ಯೆ 

ಅಮೇರಿಕಾದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 13,680ಕ್ಕೆ ತಲುಪಿದ್ದು, 200 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯವು ಶುಕ್ರವಾರ ಅಂಕಿಅಂಶಗಳನ್ನು ಪ್ರಕಟಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ವಾಷಿಂಗ್ಟನ್: ಅಮೇರಿಕಾದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 13,680ಕ್ಕೆ ತಲುಪಿದ್ದು, 200 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯವು ಶುಕ್ರವಾರ ಅಂಕಿಅಂಶಗಳನ್ನು ಪ್ರಕಟಿಸಿದೆ.

ಒಂದು ದಿನ ಮುಂಚಿತವಾಗಿ, ವಿಶ್ವವಿದ್ಯಾನಿಲಯವು ಸುಮಾರು 9,345 ಪ್ರಕರಣಗಳನ್ನು, ದೃಢಪಡಿಸಿ, 150 ಜನರು ಸಾವಿಗೀಡಾಗಿದ್ದಾರೆ ಎಂದು ವರದಿ ನೀಡಿತ್ತು ವಾಶಿಂಗ್ಟನ್ ರಾಜ್ಯದಲ್ಲೇ 74 ಜನರು ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com