ಕೊರೋನಾ ಹಾವಳಿ: ಅಮೆರಿಕದಲ್ಲಿ ಸಾವಿನ ಸಂಖ್ಯೆ ಲಕ್ಷದ ಗಡಿಗೆ!
ಅಮೆರಿಕದಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ 15 ಲಕ್ಷ ದಾಟಿದ್ದು, ಈವರೆಗೆ ದೇಶದಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ 90,312 ಕ್ಕೆ ಏರಿದೆ ಎಂದು ಸಿಎಸ್ಎಸ್ಇ ಅಂಕಿ ಅಂಶಗಳು ಸೋಮವಾರ ತಿಳಿಸಿವೆ.

ನ್ಯೂಯಾರ್ಕ್: ಅಮೆರಿಕದಲ್ಲಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ 15 ಲಕ್ಷ ದಾಟಿದ್ದು, ಈವರೆಗೆ ದೇಶದಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ 90,312 ಕ್ಕೆ ಏರಿದೆ ಎಂದು ಸಿಎಸ್ಎಸ್ಇ ಅಂಕಿ ಅಂಶಗಳು ಸೋಮವಾರ ತಿಳಿಸಿವೆ.
ನ್ಯೂಯಾರ್ಕ್ ನಗರದಲ್ಲಿ 351,371 ಪ್ರಕರಣಗಳು ವರದಿಯಾಗಿದ್ದು, 28,ಸಾವಿರಕ್ಕೂ ಹೆಚ್ಚು ಸಾವು ನ ಸಂಭವಿಸಿದ್ದು ಅಮೆರಿಕದಲ್ಲೇ ಅತಿ ಹೆಚ್ಚನ ಕರೋನ ಸೋಂಕು ಮತ್ತು ಹಾನಿಗೆ ಒಳಗಾದ ರಾಜ್ಯ ಎಂಬ ಅಪಕೀರ್ತಿಗೆ ಭಾಜನವಾಗಿದೆ.
50,000 ಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಇತರ ರಾಜ್ಯಗಳೆದೆಂರೆ ನ್ಯೂಜೆರ್ಸಿ, ಇಲಿನಾಯ್ಸ್, ಮ್ಯಾಸಚೂಸೆಟ್ಸ್, ಕ್ಯಾಲಿಫೋರ್ನಿಯಾ, ಪೆನ್ಸಿಲ್ವೇನಿಯಾ ಮತ್ತು ಮಿಚಿಗನ್ ಸೇರಿವೆ ಎಂದು ಸಿಎಸ್ಎಸ್ಇ ಅಂಕಿ ಅಂಶಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


