ಭಾರತದಲ್ಲಿ ಕೋವಿಡ್ ಲಸಿಕೆ ತಯಾರಿಸುತ್ತಿರುವ ಪೂನಾವಾಲಾಗೆ 'ದಿ ಏಷಿಯನ್ ಆಫ್ ದಿ ಇಯರ್' ಪ್ರಶಸ್ತಿ ಗರಿ

ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಪ್ರಧಾನ ಕಾರ್ಯ ನಿರ್ವಾಹಕ ಅಧಿಕಾರಿ ಅದಾರ್ ಪೂನಾವಾಲಾ ದಿ ಏಷಿಯನ್ ಆಫ್ ದಿ ಇಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. 
ಅದಾರ್ ಪೂನಾವಾಲಾ
ಅದಾರ್ ಪೂನಾವಾಲಾ

ಸಿಂಗಾಪುರ್: ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಪ್ರಧಾನ ಕಾರ್ಯ ನಿರ್ವಾಹಕ ಅಧಿಕಾರಿ ಅದಾರ್ ಪೂನಾವಾಲಾ ದಿ ಏಷಿಯನ್ ಆಫ್ ದಿ ಇಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಬ್ರಿಟಿಷ್-ಸ್ವೀಡಿಷ್ ಔಷಧೀಯ ಕಂಪನಿ ಆಸ್ಟ್ರಾಜೆನೆಕಾ ಸಹಭಾಗಿತ್ವದಲ್ಲಿ ಕೋವಿಡ್ ಲಸಿಕೆಯನ್ನು ಸೀರಮ್ ಇನ್ಸ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿದೆ.

ಚೀನಾದ ಸಂಶೋಧಕ ಜಾಂಗ್ ಯಾಂಗ್ ಜೆನ್, ಲಸಿಕೆ ಅಭಿವೃದ್ಧಿ ಪಡಿಸುತ್ತಿರುವ ತಜ್ಞರಾದ ಚೆನ್ವಿ, ಜಪಾನಿನ ಡಾ.ರಿಯಿಚಿ ಮೋರಿಶಿಟ, ಸಿಂಗಾಪುರದ ಪ್ರೊ.ಊಯಿ ಎಂಗ್ ಇಯಾಂಗ್, ದಕ್ಷಿಣ ಕೊರಿಯಾದ ಉದ್ಯಮಿ ಸಿಯೊ ಜಂಗ್-ಜಿನ್ ಸಹ  ಏಷಿಯನ್ ಆಫ್ ದಿ ಇಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com