ಫೇಸ್ಬುಕ್‌, ಇನ್‌ಸ್ಟಾಗ್ರಾಮ್‌ ತಾಂತ್ರಿಕ ದೋಷ: ಸಾವಿರಾರು ದೂರು ದಾಖಲು

ಗುರುವಾರ ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾಂತ್ರಿಕ ದೋಷ ಪರಿಣಾಮ ಸಾವಿರಾರು ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ಬಳಕೆದಾರರಿಂದ ದೂರು ದಾಖಲಾಗಿದೆ ಎಂದು ಟ್ರ್ಯಾಕಿಂಗ್‌ ವೆಬ್‌ಸೈಟ್‌ ಮಾಹಿತಿ ನೀಡಿದೆ.
ಸಾಮಾಜಿಕ ಜಾಲತಾಣ
ಸಾಮಾಜಿಕ ಜಾಲತಾಣ

ಮಾಸ್ಕೊ: ಗುರುವಾರ ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾಂತ್ರಿಕ ದೋಷ ಪರಿಣಾಮ ಸಾವಿರಾರು ಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ಬಳಕೆದಾರರಿಂದ ದೂರು ದಾಖಲಾಗಿದೆ ಎಂದು ಟ್ರ್ಯಾಕಿಂಗ್‌ ವೆಬ್‌ಸೈಟ್‌ ಮಾಹಿತಿ ನೀಡಿದೆ.
 
ಫೇಸ್‌ಬುಕ್‌ ಮತ್ತು ಫೋಟೋ ಹಂಚಿಕೆಯ ಆ್ಯಪ್‌ ಇನ್‌ಸ್ಟಾಗ್ರಾಮ್ ಬಳಕೆದಾರರು ಮುಂಜಾನೆ 5 ಗಂಟೆಯಿಂದ ಸಮಸ್ಯೆ ಎದುರಿಸಿದ್ದರು.

 
ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿರುವ ಸಮಸ್ಯೆ ಕುರಿತು ತಮಗೆ ಅರಿವಿದ್ದು, ಸಮಸ್ಯೆ ಪರಿಹರಿಸಲು ಎಲ್ಲಾ ಪ್ರಯತ್ನ ನಡೆಸಲಾಗುತ್ತಿದೆ ಎಂದು ಫೇಸ್‌ಬುಕ್‌ ವಕ್ತಾರರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com