ಫ್ಲೋರಿಡಾ ಚರ್ಚ್ ಶೂಟಿಂಗ್: ಇಬ್ಬರು ಸಾವು, ಇಬ್ಬರಿಗೆ ಗಾಯ 

ಅಮೆರಿಕಾದ ಫ್ಲೋರಿಡಾ ಸಿಟಿಯ ರಿವೇರಿಯಾ ಬೀಚ್ ಪಕ್ಕ ಇರುವ ಚರ್ಚ್ ಶೂಟಿಂಗ್ ಪ್ರಕರಣದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 

Published: 02nd February 2020 08:22 AM  |   Last Updated: 02nd February 2020 08:22 AM   |  A+A-


Posted By : Sumana Upadhyaya
Source : ANI

ಫ್ಲೋರಿಡಾ: ಅಮೆರಿಕಾದ ಫ್ಲೋರಿಡಾ ಸಿಟಿಯ ರಿವೇರಿಯಾ ಬೀಚ್ ಪಕ್ಕ ಇರುವ ಚರ್ಚ್ ಶೂಟಿಂಗ್ ಪ್ರಕರಣದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 


ಭಾರತೀಯ ಕಾಲಮಾನ ನಿನ್ನೆ ಮಧ್ಯಾಹ್ನ 2.30ಕ್ಕೆ ಈ ಘಟನೆ ನಡೆದಿದ್ದು ಗುಂಡಿನ ದಾಳಿಯಲ್ಲಿ ಓರ್ವ ವಯಸ್ಕ ಸೇರಿದಂತೆ 15 ವರ್ಷದ ಬಾಲಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ದಾಳಿಕೋರ ಚರ್ಚ್ ನಲ್ಲಿ 13 ಸುತ್ತು ಗುಂಡು ಹಾರಿಸಿದ್ದಾನೆ. ದಾಳಿ ಬಗ್ಗೆ ತೀವ್ರ ತನಿಖೆ ನಡೆಸಲಾಗುತ್ತಿದ್ದು ಇದುವರೆಗೆ ಯಾರನ್ನೂ ಬಂಧಿಸಿಲ್ಲ.

Stay up to date on all the latest ಅಂತಾರಾಷ್ಟ್ರೀಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp