ವಿಶೇಷ ನ್ಯಾಯಮಂಡಳಿಯೇ ಅಸಂವಿಧಾನಿಕ, ಗಲ್ಲಿನಿಂದ ತಪ್ಪಿಸಿಕೊಂಡ ಪರ್ವೇಜ್ ಮುಷರಫ್!

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಪ್ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಲು ರಚಿಸಲಾಗಿದ್ದ ವಿಶೇಷ ನ್ಯಾಯಮಂಡಳಿಯೇ ಅಸಂವಿಧಾನಿಕ ಎಂದು ಲಾಹೋರ್ ಹೈಕೋರ್ಟ್ ನ್ಯಾಯಪೀಠ ಮಹತ್ವದ ಆದೇಶ ನೀಡಿದೆ.
ಪರ್ವೇಜ್ ಮುಷರಫ್
ಪರ್ವೇಜ್ ಮುಷರಫ್

ಲಾಹೋರ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಪ್ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಲು ರಚಿಸಲಾಗಿದ್ದ ವಿಶೇಷ ನ್ಯಾಯಮಂಡಳಿಯೇ ಅಸಂವಿಧಾನಿಕ ಎಂದು ಲಾಹೋರ್ ಹೈಕೋರ್ಟ್ ನ್ಯಾಯಪೀಠ ಮಹತ್ವದ ಆದೇಶ ನೀಡಿದೆ.

ಈ ಹಿನ್ನಲೆಯಲ್ಲಿ ಅಧ್ಯಕ್ಷ ಪರ್ವೇಜ್ ಮುಷರಪ್ ಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ಸಹ ತಾನಾಗಿಯೇ ರದ್ದಾಗಿದೆ ಪ್ರಮುಖ ಟಿವಿ ವಾಹಿನಿ ವರದಿ ಮಾಡಿದೆ.

ಮುಷರಫ್ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಲು ರಚಿಸಲಾಗಿದ್ದ ವಿಶೇಷ ನ್ಯಾಯಮಂಡಳಿಯೇ ಅಸಂವಿಧಾನಿಕ ಎಂದು ಲಾಹೋರ್ ಹೈಕೋರ್ಟ್ ನ್ಯಾಯಪೀಠ ಅಭಿಪ್ರಾಯಪಟ್ಟು ಶಿಕ್ಷೆಯನ್ನೇ ರದ್ದುಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com